ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ

0

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಮಾ.24ರಂದು ಕುತ್ಯಾರು ಸೊಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ ಸಹಿತ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here