ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನ್ಯಾಡಿ ಶ್ರೀಗಳ ಭೇಟಿ

0

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರು ಮಾ.24ರಂದು ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.

ಬಳಿಕ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು.

ಶಾಸಕ ಹರೀಶ್ ಪೂಂಜ, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಶಶಿರಾಜ್ ಶೆಟ್ಟಿ, ಗಣೇಶ್ ನಾವೂರು, ಸೀತಾರಾಮ ಬೆಳಾಲು, ಶಶಿಧರ್ ಕಲ್ಮಂಜ ಸಹಿತ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here