Site icon Suddi Belthangady

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಉಜಿರೆ: ಲಕ್ಷ್ಮೀ ಇಂಡಸ್ಟ್ರೀಸ್ ಗೆ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಲಕ ಮೋಹನ್ ಕುಮಾರ್, ಶಾಸಕ ಹರೀಶ್ ಪೂಂಜ, ಜಯಂತ್ ಕೋಟ್ಯಾನ್, ಸಂಪತ್ ಸುವರ್ಣ, ಹರಿಕೃಷ್ಣ ಬಂಟ್ವಾಳ್ ಮೊದಲಾದವರು ಉಪಸ್ಥಿತರಿದ್ದರು.

Exit mobile version