Site icon Suddi Belthangady

ನಿಡ್ಲೆ: ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನವೀನ್ ಬರೆಂಗಾಯ ಆಯ್ಕೆ

ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಬರೆಂಗಾಯ ಆಯ್ಕೆಯಾಗಿದ್ದಾರೆ.

ನವೀನ್ ರವರು ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇದರ ಗೌರವಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಿಸರ್ಗ ಯುವಜನೇತರ ಮಂಡಲ ಹಲವಾರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಹಲವಾರು ಯುವಕರು ಮಂಡಲದಲ್ಲಿ ಸಕ್ರಿಯರಾಗಿದ್ದಾರೆ.

Exit mobile version