ಶ್ರೀ ಧ.ಮಂ.ಇಂಜಿನಿಯರಿಂಗ್‌ ಕಾಲೇಜಿನ ಇಲೆಕ್ಟ್ರಾನಿಕ್ಸ್‌ ಆಂಡ್‌ ಕಮ್ಯೂನಿಕೇಶನ್ಸ್‌ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ಅವರಿಗೆ ಪಿ.ಎಚ್.ಡಿ ಪದವಿ

0

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿನ ಇಲೆಕ್ಟ್ರಾನಿಕ್ಸ್‌ ಆಂಡ್‌ ಕಮ್ಯೂನಿಕೇಶನ್ಸ್‌ ವಿಭಾಗದ ಉಪನ್ಯಾಸಕ ಪ್ರತಾಪ್‌ಚಂದ್ರ ಇವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ  ತಾಂತ್ರಿಕ ವಿಶ್ವವಿದ್ಯಾಲಯ (VTU) ಮಾರ್ಚ್ ತಿಂಗಳಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿ.ಯಚ್.ಡಿ ಪದವಿ ಪ್ರದಾನ ಮಾಡಿರುತ್ತದೆ.

ಪ್ರತಾಪಚಂದ್ರರವರು ಡಾ.ಶುಭಾ ಭಟ್ ಅವರ ಮಾರ್ಗದರ್ಶನದಲ್ಲಿ Internal Resonance Analysis of Electromechanical System ಎಂಬ ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು.

LEAVE A REPLY

Please enter your comment!
Please enter your name here