ಧರ್ಮಸ್ಥಳ: ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾ.26ರಂದು ಶ್ರೀಕ್ಷೇತ್ರ ಧರ್ಮಸ್ಥಳ, ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ನಿರ್ಮಾಪಕ ರವಿ ಕಳಸ, ಉಜಿರೆಯ ಉದ್ಯಮಿ ರವಿ ಚಕ್ಕಿತ್ತಾಯ, ಆದರ್ಶ್ ಜೈನ್ ಮತ್ತಿತರರು ಜತೆಗಿದ್ದರು.