Site icon Suddi Belthangady

ಧರ್ಮಸ್ಥಳ, ಸುರ್ಯ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಧರ್ಮಸ್ಥಳ: ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾ.26ರಂದು ಶ್ರೀಕ್ಷೇತ್ರ ಧರ್ಮಸ್ಥಳ, ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ನಿರ್ಮಾಪಕ ರವಿ ಕಳಸ, ಉಜಿರೆಯ ಉದ್ಯಮಿ ರವಿ ಚಕ್ಕಿತ್ತಾಯ, ಆದರ್ಶ್ ಜೈನ್ ಮತ್ತಿತರರು ಜತೆಗಿದ್ದರು.

Exit mobile version