ಕಕ್ಯಪದವು: ಎಲ್‌ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದಲ್ಲಿ ಉಚಿತ “ಟ್ಯಾಲಿ ಇ.ಆರ್.ಪಿ-9” ಸರ್ಟಿಫಿಕೇಟ್ ಕೋಸ್೯ಗೆ – ಚಾಲನೆ

0

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ಮೂಡಿಸುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಮತ್ತು ಯೋಚನೆಯೊಂದಿಗೆ ವಿದ್ಯಾಸಂಸ್ಥೆಯು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಾಂತ್ರಿಕ ಶಿಕ್ಷಣದ ಅನಿವಾರ್ಯತೆಯನ್ನು ಅರಿತು ಉಚಿತ ಟ್ಯಾಲಿ ಇಆರ್ ಪಿ – 9 ಸರ್ಟಿಫಿಕೇಟ್ ಕೋರ್ಸ್ ಆರಂಭಿಸುವ ಮೂಲಕ ಮಾ.26ರಂದು ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ.ನಾಯಕ್ ಇವರ ಮುಂದಾಳತ್ವದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here