ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನಕ್ಕೆ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

0

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನಕ್ಕೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇಂದು ಮಾ.27ರಂದು ಭೇಟಿ ನೀಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪಿತಾಂಬರ ಹೇರಾಜೆ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಂಜನ್.ಜಿ ಗೌಡ, ಅಭಿನಂದನ್ ಹರೀಶ್ ಕುಮರ್, ದಿನೇಶ್ ಗೌಡ ಮಲವಂತಿಗೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಕೇಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ, ನಾಗೇಶ್ ಕುಮಾರ್ ಸೇರಿದಂತೆ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here