ಉಜಿರೆ ಸಿದ್ಧವನ ಬಳಿ ರಸ್ತೆಗೆ ಉರುಳಿ ಬಿದ್ದ ಮರ, ವಾಹನ ಸಂಚಾರ ಅಸ್ತವ್ಯಸ್ತ

0

ಬೆಳ್ತಂಗಡಿ: ಉಜಿರೆ ಸಿದ್ಧವನದ ಬಳಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ.

ಮಾ.27ರಂದು ಮಧ್ಯಾಹ್ನ ಬಳಿಕ ಸತ್ತಿರುವ ಬೃಹತ್ ಮರ ಉಜಿರೆ-ಧರ್ಮಸ್ಥಳ ನಡುವಿನ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ವಾಹನಗಳು ಸಾಗುತ್ತಿರುವಾಗಲೇ ಘಟನೆ ನಡೆದಿದ್ದು, ಯಾರಿಗೂ ತೊಂದರೆಯಾಗಿಲ್ಲ.

ಘಟನೆಯಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಮರವನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.

LEAVE A REPLY

Please enter your comment!
Please enter your name here