ಮದ್ರಸ ಪಬ್ಲಿಕ್ ಪರೀಕ್ಷೆ: ಬಂದಾರಿನ ಬಟ್ಲಡ್ಕ ಮದ್ರಸಕ್ಕೆ ಶೇ.100 ಫಲಿತಾಂಶ

0

ಬಂದಾರಿನ ಬಟ್ಲಡ್ಕ ಮದ್ರಸಕ್ಕೆ ಸುನ್ನಿ ವಿದ್ಯಾಭ್ಯಾಸ ಬೋರ್ಡ್ 5 ಮತ್ತು 7 ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಬಂದಾರು: ಇಲ್ಲಿನ ಖಿದ್ಮತುಲ್ ಇಸ್ಲಾಂ ಮದ್ರಸ ಹಾಗೂ ತನ್ವೀರುಲ್ ಇಸ್ಲಾಂ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ 5 ಹಾಗೂ7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಶೇ.100 ಫಲಿತಾಂಶ ಪರೀಕ್ಷೆಯಲ್ಲಿ ಪಾಸಾಗಿದ್ದು, ಉತ್ತಮ ಫಲಿತಾಂಶ ಲಭಿಸಿದೆ.

ಪೇರಲ್ತಪಲಿಕೆ ಹಾಗೂ ಬಟ್ಲಡ್ಕ ಮದ್ರಸ 5 ಮತ್ತು 7ನೇ ತರಗತಿಯಲ್ಲಿ ಶೇ.100 ಫಲಿತಾಂಶ ಪಡೆಯಲು ಕಾರಣಕರ್ತರಾದ ಮುಹಮ್ಮದ್ ಆಸಿಫ್ ಸಖಾಫಿ ಖತೀಬ್ ಜುಮಾ ಮಸೀದಿ ಬಟ್ಲಡ್ಕ ಇವರಿಗೆ ಜಮಾಅತ್ ವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here