Site icon Suddi Belthangady

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸುಹಾಸ್ (ತೃತೀಯ ECE) ಮತ್ತು ಶ್ರೀವತ್ಸ(ತೃತೀಯ CSE) ರವರು ತುಮಕೂರಿನಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ನಾಲ್ಕನೆಯ ಸ್ಥಾನ ಪಡೆದಿರುತ್ತಾರೆ.

ಇವರು ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಮತ್ತು ನಿತಿನ್ ತರಬೇತಿಯಲ್ಲಿ ಈ ಸಾಧನೆ ಮಾಡಿರುತ್ತಾರೆ.

ವಿದ್ಯಾರ್ಥಿಗಳ ಈ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಶುಭಹಾರೈಸಿದರು.

Exit mobile version