ಉಜಿರೆ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆಯ ಮಾಯದಲ್ಲಿ ಶ್ರೀ-ದೀಪ ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಉಜಿರೆ ವಲಯದ ಮೇಲ್ವಿಚಾರಕಿ ವನಿತಾರವರಿಂದ ಹೊಸ ಸಂಘದ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಸೇವಾ-ಪ್ರತಿನಿಧಿಯಾದ ಪ್ರಭಾವತಿ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here