ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0

ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ- ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್‌, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ ರಮೇಶ್ ನಾಯ್ಕ ಆಯ್ಕೆಯಾದರು.

p>

LEAVE A REPLY

Please enter your comment!
Please enter your name here