ಬೆಳ್ತಂಗಡಿ: ಅಜಯ್‌ ಜಾಕೋಬ್ ಎ.ಜೆ ಕಾಂಗ್ರೆಸ್ ಪಕ್ಷ ಸೇರ್ಪಡೆ

0

ಬೆಳ್ತಂಗಡಿ: ಅಜಯ್‌ ಜಾಕೋಬ್ ಎ.ಜೆ ರವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರ ನಾಮಪತ್ರ ಸಲ್ಲಿಕೆಯ ಬಳಿಕ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ರಾಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ರಕ್ಷಿತ್ ಶಿವರಾಂ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ರವರ ಸಮ್ಮುಖದಲ್ಲಿ ಸೇರ್ಪಡೆಯಾದರು.

LEAVE A REPLY

Please enter your comment!
Please enter your name here