ನೆರಿಯ: ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮೌಲ್ಯದ ವಾಟರ್ ಪ್ಯೂರಿಫೈಯರ್ ಕೊಡುಗೆ

0

ನೆರಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಸುಮಾರು 50,000 ಮೌಲ್ಯದ ವಾಟರ್ ಪ್ಯೂರಿಫೈಯರ್ ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನ ನೆರಿಯಕ್ಕೆ ಕೊಡುಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿಗಳು, ಸೇವಾ ಪ್ರತಿನಿಧಿಗಳು, ದೇವಸ್ಥಾನದ ಆಡಳಿತ ಮೋಕ್ತೇಸರರು, ವಿವಿಧ ಸಮಿತಿ ಸದಸ್ಯರು , ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಸದಸ್ಯರು, ಉಪಸ್ಧರಿದ್ದರು

LEAVE A REPLY

Please enter your comment!
Please enter your name here