Site icon Suddi Belthangady

ಶಿಬಾಜೆಯಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

ಶಿಬಾಜೆ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಬಾಜೆ ಗ್ರಾಮದ ಬೂತ್ ಸಂಖ್ಯೆ 212, 213 ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್, ಪ್ರಮೋದ್ ರೈ ರೇಖ್ಯಾ, ಗ್ರಾಮ ಸಮಿತಿ, ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version