ರೆಖ್ಯಾ ಕಾಂಗ್ರೆಸ್ ಬೂತ್ ಸಭೆ

0

ರೆಖ್ಯಾ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241 ಬೂತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ, ಪ್ರಮೋದ್ ರೈ ರೇಖ್ಯಾ, ಗ್ರಾಮ ಸಮಿತಿ, ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here