ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಕ್ಕೆ ಮೂಡ ಮಾಜಿ ಅಧ್ಯಕ್ಷ ತೇಜೊಮಯ ಭೇಟಿ

0

ಧರ್ಮಸ್ಥಳ :ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರಕ್ಕೆ ಎ.5ರಂದು ಮಂಗಳೂರು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಭೇಟಿ ಮಾಡಿದರು.

ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಅವರನ್ನು ಸ್ವಾಮೀಜಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಎನ್.ಜಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here