ಕಳೆಂಜ ಕಾಂಗ್ರೆಸ್ ಬೂತ್ ಸಭೆ

0

ಕಳೆಂಜ: ಬೂತ್ ಸಂಖ್ಯೆ 170 ,171,172,173 ಮತ್ತು 174 ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಪಿ ಟಿ ,ರಜತ್ ಗೌಡ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜೈಸನ್ ಪಟ್ಟೆರಿ, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ್ ಕಳೆಂಜ, ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ ಬೆಳಾಲು, ತಾಲೂಕು ಪಂಚಾಯತ್ ಉಸ್ತುವಾರಿಗಳಾದ ವಿಶ್ವನಾಥ ಪೂಜಾರಿ ಕೊಲ್ಲಾಜೆ, ತುಕಾರಾಮ ಗೌಡ ರೆಖ್ಯಾ, ಪಂಚಾಯತ್ ಸದಸ್ಯರಾದ ನಿತ್ಯಾನಂದ ರೈ, ಬಿ.ಎಸ್ ಪ್ರೇಮಾ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಕಾಯಡ ಹಾಗೂ ಗ್ರಾಮ ಸಮಿತಿ, ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here