Site icon Suddi Belthangady

ದ.ಕ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಪ್ರ.ಕಾರ್ಯದರ್ಶಿಯಾಗಿ ಗಣೇಶ್ ಕಣಿಯೂರು ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಗಣೇಶ್ ಕಣಿಯೂರು ನೇಮಕಗೊಂಡಿದ್ದಾರೆ.

Exit mobile version