ಇಂದಬೆಟ್ಟು ಕಾಂಗ್ರೆಸ್ ಬೂತ್ ಸಭೆ

0

ಇಂದಬೆಟ್ಟು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಇಂದಬೆಟ್ಟು ಗ್ರಾಮದ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೇವಸ್ಯ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here