ಕೊಕ್ಕಡ ಕಾಂಗ್ರೆಸ್ ಬೂತ್ ಸಭೆ

0

ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಗ್ರಾಮದ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಭೆಯಲ್ಲಿ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಶಿವಪ್ಪ ಪೂಜಾರಿ, ಗಣೇಶ್ ಅಂಕದ ಮಜಲು ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜೈಸನ್ ಪಟ್ಟೆರಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕಿಂ ಕೊಕ್ಕಡ, ಮಾಜಿ ಪಂಚಾಯತ್ ಅಧ್ಯಕ್ಷರಾದ ಸೆಬಾಸ್ಟಿಯನ್ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ ಬೆಳಾಲು, ಪಟ್ರಮೆ ಗ್ರಾಮ ಪಂಚಾಯತ್ ಉಸ್ತುವಾರಿ ವಿಶ್ವನಾಥ ಪೂಜಾರಿ ಕೊಲ್ಲಾಜೆ, ಶ್ರೀದರ್ ರಾವ್ ಕಾಯಡ ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here