ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ರವರನ್ನು ನೇಮಕಗೊಂಡಿದ್ದಾರೆ.ಇವರು ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರು, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ಸದಸ್ಯರಾಗಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ನೇಮಕ
