ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

0

ಕೊಯ್ಯೂರು: ಕೊಯ್ಯೂರು ಗ್ರಾಮದ ದೆಂತ್ಯಾರು ನಿವಾಸಿ ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ (59 ವರ್ಷ) ಎ.5ರಂದು ಹೃದಯಾಘಾತದಿಂದ ‍ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ ಲಕ್ಷ್ಮಿ, 2 ಹೆಣ್ಣು, 1 ಗಂಡು ಮಕ್ಕಳು ‍ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here