Site icon Suddi Belthangady

ಮಚ್ಚಿನ ಕಾಂಗ್ರೆಸ್ ಬೂತ್ ಸಭೆ

ಮಚ್ಚಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಚ್ಚಿನ ಗ್ರಾಮದ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ತಾಲೂಕು ಲೋಕಸಭಾ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಕುವೆಟ್ಟು ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಶ್ರೀನಿವಾಸ ಕಿಣಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಬ್ಲಾಕ್ ಕಾಂಗ್ರೆಸ್ ನಗರ ಮಹಿಳಾ ಘಟಕದ ಅಧ್ಯಕ್ಷರಾದ ವಂದಾನ ಭಂಡಾರಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಅರುಣಾ ಕುಮಾರಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ರಾಘವ ಗೇರುಕಟ್ಟೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ತಾಲೂಕು ಪಂಚಾಯತ್ ಉಸ್ತುವಾರಿ ರಾಜಶೇಖರ್ ಶೆಟ್ಟಿ, ಗ್ರಾಮ ಪಂಚಾಯತ್ ಉಸ್ತುವಾರಿ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಗ್ರಾಮ ಸಮಿತಿ ಅಧ್ಯಕ್ಷರಾದ ಸತೀಶ್ ಕಾರಂದೂರು, ಮತ್ತು ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version