ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

0

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ 97.37% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ, ಉಡುಪಿ 96.80% ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ಫಲಿತಾಂಶದೊಂದಿಗೆ ಕಡೆಯ ಸ್ಥಾನದಲ್ಲಿ ಇದೆ.

ಪರೀಕ್ಷೆಗೆ ಒಟ್ಟು 6,81,079 ಮಂದಿ ಹಾಜರಾಗಿದ್ದು, ಇವರಲ್ಲಿ 5,52,690 ಮಂದಿ ತೇರ್ಗಡೆ ಹೊಂದಿದ್ದಾರೆ.

ಫಲಿತಾಂಶವನ್ನು ಈ ಲಿಂಕ್ ಮೂಲಕ ನೋಡಬಹುದು: http://karresults.nic.in/, https://www.karresults.nic.in/

LEAVE A REPLY

Please enter your comment!
Please enter your name here