ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

0

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮ ಸಡಗರದಿಂದ ಈದುಲ್ ಫಿತರ್ ಆಚರಿಸಲಾಯಿತು.

ಖತೀಬರಾದ ಮುಹಮ್ಮದ್ ಆಸಿಫ್ ಸಖಾಫಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here