ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

0

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದು.

ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ 594, ಆಶಿತ ಜೈನ್ 592, ಅಭಿಷೇಕ್ ವೈ.ಎಸ್ 591, ಧನ್ವಿ ಭಟ್ 591, ತನ್ಮಯ ಶಾನುಭಾಗ್ 591, ಕೃತ್ತಿಕಾ ಸಿ ಬಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here