ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿಗೆ ಶೇ.98.8 ಫಲಿತಾಂಶ

0

ಮಡಂತ್ಯಾರು: ಮಡಂತ್ಯಾರು ಸೆಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ 258 ವಿದ್ಯಾರ್ಥಿಗಳಲ್ಲಿ 255 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.98.8 ಫಲಿತಾಂಶ ಪಡೆದುಕೊಂಡಿದೆ.

48 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 175 ವಿದ್ಯಾರ್ಥಿಗಳು ಪ್ರಥಮ, 28 ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ 18 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಂಶ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 165 ವಿದ್ಯಾರ್ಥಿಗಳಲ್ಲಿ 164 ವಿದ್ಯಾರ್ಥಿಗಳು ತೇರ್ಗಡೆಯಾಗಿ 99.4% ವಿಜ್ಞಾನ 75 ರಲ್ಲಿ 73 ವಿದ್ಯಾರ್ಥಿಗಳು ತೇರ್ಗಡೆಯಾಗಿ 97.3% ಫಲಿತಂಶ ಪಡೆದುಕೊಂಡಿದೆ.

ಕಲಾ ವಿಭಾಗದ ಶುಭಲಕ್ಷ್ಮಿ 529, ವಾಣಿಜ್ಯ ವಿಭಾಗದ ವೈಷ್ಣವಿ ಪಿ.ಶೆಟ್ಟಿ 576 ಮತ್ತು ವಿಜ್ಞಾನ ವಿಭಾಗದಲ್ಲಿ ಕಾರ್ತಿಕ್ 572 ಅತೀ ಹೆಚ್ಚು ಅಂಕ ಪಡೆದಿದ್ದಾರೆ.

LEAVE A REPLY

Please enter your comment!
Please enter your name here