ದ್ವಿತೀಯ ಪಿಯುಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜ್ ಗೆ 98.8% ವೈಷ್ಣವಿ ಪಿ.ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ- 590 ಅಂಕ

0

ಮಡಂತ್ಯಾರು: ಮಡಂತ್ಯಾರು ಸೆಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ 258 ವಿದ್ಯಾರ್ಥಿಗಳಲ್ಲಿ 255 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 98.8 ಫಲಿತಾಂಶ ಪಡೆದುಕೊಂಡಿದೆ. ವೈಷ್ಣವಿ ಪಿ. ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ 590 ಅಂಕ ಪಡೆದು ಕಾಲೇಜಿನ ಹಾಗೂ ಪೋಷಕರ ಕೀರ್ತಿ ಹೆಚ್ಚಿಸಿದ್ದಾಳೆ.

48 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 175 ವಿದ್ಯಾರ್ಥಿಗಳು ಪ್ರಥಮ, 28 ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 18 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 100ಫಲಿತಂಶ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 165 ವಿದ್ಯಾರ್ಥಿಗಳಲ್ಲಿ 164 ವಿದ್ಯಾರ್ಥಿಗಳು ತೇರ್ಗಡೆಯಾಗಿ 99.4% ವಿಜ್ನ್ಯಾನ 75ರಲ್ಲಿ 73 ವಿದ್ಯಾರ್ಥಿಗಳು ತೇರ್ಗಡೆಯಾಗಿ 97.3% ಫಲಿತಂಶ ಪಡೆದುಕೊಂಡಿದೆ. ಕಲಾ ವಿಭಾಗದ ಶುಭಲಕ್ಷ್ಮಿ 529 ವಾಣಿಜ್ಯ ವಿಭಾಗದ ವೈಷ್ಣವಿ ಪಿ. ಶೆಟ್ಟಿ 590ಮತ್ತು ವಿಜ್ಞಾನ ವಿಭಾಗದಲ್ಲಿ ಕಾರ್ತಿಕ್ 572 ಅತೀ ಹೆಚ್ಚು ಅಂಕ ಪಡೆದಿದ್ದಾರೆ.

LEAVE A REPLY

Please enter your comment!
Please enter your name here