Site icon Suddi Belthangady

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

ತೆಕ್ಕಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಳಿಕಟ್ಟೆ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಆಯಿಷಾತುಲ್ ರಫೀಯ 600 ರಲ್ಲಿ 568 ಉತ್ತಮ ಅಂಕ ಪಡೆದಿದ್ದಾರೆ.

ಇವರು ತೆಕ್ಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಅಸ್ಮಾ ದಂಪತಿಯ ಪುತ್ರಿ

Exit mobile version