ಕ್ಯಾ.ಬ್ರಿಜೇಶ್ ಚೌಟ ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಮನೆಗೆ ಭೇಟಿ

0

ನಾವೂರು: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಮನೆಗೆ ದ.ಕ ಬಿಜೆಪಿ ಲೋಕ ಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಾಸಕ ಹರೀಶ್ ಪೂಂಜಾ ಬೇಟಿ ನೀಡಿ ಮತ ಯಾಚನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶಿಲ್ಪಾ ಹರೀಶ್ ಕಾರಿಂಜ, ಗುಲಾಬಿ ಎಂ ಎನ್ ಮತ್ತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here