ಉಜಿರೆಯ ಸಿಂಚನ ಪಿ ರಾವ್ ರವರಿಗೆ ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಾಗಿ ಮಂದಾರ ರಾಜ್ಯ ಪ್ರಶಸ್ತಿ ಪ್ರದಾನ

0

ಉಜಿರೆ: ಉಜಿರೆಯ ಸಿಂಚನ ಪಿ ರಾವ್ ರವರಿಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ (ಕರ್ನಾಟಕ ಸರ್ಕಾರ) ಮಂದಾರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here