ಧರ್ಮಸ್ಥಳ: ಮುಳಿಕಾರು ಅರಣ್ಯ ಪ್ರದೇಶದಲ್ಲಿ ಬೆಂಕಿ

0

ಧರ್ಮಸ್ಥಳ: ಮುಳಿಕಾರು ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತ ಉಂಟಾಗಿ ಸುಮಾರು 2 ಎಕರೆಯಷ್ಟು ಕಾಡಿನ ಭಾಗಕ್ಕೆ ಆವರಿಸಿದ ಘಟನೆ ನಡೆದಿದೆ.

ಅರಣ್ಯ ಭಾಗದಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ಇದ್ದು, ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಸಕಾಲಿಕ ಕಾರ್ಯಾಚರಣೆಯಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here