ಗೇರುಕಟ್ಟೆ ಪಣೆಜಾಲು ಪ್ರದೇಶದಲ್ಲಿ ಬೆಂಕಿ

0

ಗೇರುಕಟ್ಟೆ: ಪಣೆಜಾಲು ರಸ್ತೆಬದಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಎ.12ರಂದು ನಡೆದಿದೆ.

ಸುಮಾರು 2 ಎಕರೆ ಗೇರುಬೀಜದ ತೋಟಕ್ಕೆ ಬೆಂಕಿ ಆವರಿಸಿ ಸುಟ್ಟು ಹೋಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ 2 ದಿನದ ಹಿಂದೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಶಾಮಕ ದಳದವರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here