ಬಡಗಕಾರಂದೂರು ಕಾಂಗ್ರೆಸ್ ಬೂತ್ ಸಭೆ

0

ಬಡಗಕಾರಂದೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಡಗಕಾರಂದೂರು ಗ್ರಾಮದ ಬೂತ್ 41ರ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಭೆಯಲ್ಲಿ ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ , ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿ ಪ್ರವೀಣ್ ಹಳ್ಳಿಮನೆ, ತಾಲೂಕು ಪಂಚಾಯತ್ ಉಸ್ತುವಾರಿ ಸಂಜೀವ ಪೂಜಾರಿ ಕೊಡಂಗೆ, ಬ್ಲಾಕ್ ಕಾಂಗ್ರೆಸ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅರಂಬೋಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ವಂದಾನ ಬಂಡಾರಿ, ತಾಲೂಕು ಕೆಡಿಪಿ ಸದಸ್ಯರಾದ ಸುನಿಲ್ ಕುಮಾರ್ ಜೈನ್, ಮಾಜಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಚಿದಾನಂದ ಪೂಜಾರಿ, ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಚಂದ್ರಶೇಖರ್ ಪಿ.ಕೆ, ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಣ, ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರ ಸಂದೀಪ್ ಎಸ್ ಎನ್ ಹಾಗೂ ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here