ಬಡಗಕಾರಂದೂರು ಕಾಂಗ್ರೆಸ್ ಬೂತ್-40ರ ಸಭೆ

0

ಬಡಗಕಾರಂದೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಡಗಕಾರಂದೂರು ಗ್ರಾಮದ ಬೂತ್ 40ರ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಭೆಯಲ್ಲಿ ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ , ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರದ ಪ್ರಚಾರ ಸಮಿತಿಯ ಅಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿ ಪ್ರವೀಣ್ ಹಳ್ಳಿಮನೆ, ಗ್ರಾಮೀಣ ಉಸ್ತುವಾರಿ ಸುಭಾಶ್ ಚಂದ್ರ ರೈ , ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಪ್ರಶಾಂತ್ ವೇಗಸ್, ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಬ್ಲಾಕ್ ಕಾಂಗ್ರೆಸ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅರಂಬೋಡಿ,ತಾಲೂಕು ಕೆಡಿಪಿ ಸದಸ್ಯರಾದ ಸುನಿಲ್ ಕುಮಾರ್ ಜೈನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದಾನ ಬಂಡಾರಿ, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here