ಕಲ್ಮಂಜ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ

0

ಕಲ್ಮಂಜ: ಪ್ರೌಢ ಶಾಲೆಯ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮಕ್ಕಳ ಉತ್ತಮ ಭವಿಷ್ಯಕ್ಕೆ ತಪ್ಪದೆ ಮತದಾನ ಮಾಡೋಣ.

ಜವಾಬ್ದಾರಿಯುತ ಮತದಾರರಾಗಿ ನೈತಿಕ ಮತದಾನದ ಮಹತ್ವ ಸಾರೋಣ ಮತದಾರರ ಮಾಹಿತಿಯನ್ನು ಪಡೆಯಲು ವೋಟರ್ ಹೆಲ್ಪ್ ಲೈನ್ ಆಪ್ ಅಥವಾ 1950 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ತಿಳಿಯಬಹುದು ಎಂದು ಬೆಳ್ತಂಗಡಿ ತಾಲೂಕು ಸ್ವೀಪ್ ತರಬೇತುದಾರರಾದ ದಿವ್ಯಾ ಕುಮಾರಿ ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಜೈನ್ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.ವಿದ್ಯಾರ್ಥಿಗಳು ಚುನಾವಣಾ ಘೋಷಣಾ ಫಲಕ ತಯಾರಿಸಿ ಘೋಷಣೆಯನ್ನು ಪರಿಚಯಿಸಿದರು.

LEAVE A REPLY

Please enter your comment!
Please enter your name here