Site icon Suddi Belthangady

ವಿಷು ಕಣಿ ಆಚರಣಾ ಸಮಿತಿಯಿಂದ ವಿಷು ಕಣಿ ಆಚರಣೆ

ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬರೋಡ ತುಳು ಕೂಟದ ಅಧ್ಯಕ್ಷ, ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ವಿಧಾನ‌ಪರಿಷತ್ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್, ಪ್ರಗತಿ ಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಉಜಿರೆ ಗ್ರಾಮ ಪಂಚಾಯತ್ ಅದ್ಯಕ್ಷೆ ಉಷಾ ಕಾರಂತ್, ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್, ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಮುಖ್ಯ‌ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

Exit mobile version