ಶ್ರೀ ರಾಮ ಕ್ಷೇತ್ರಕ್ಕೆ ಧರ್ಮಸ್ಥಳ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

0

ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ನಡೆಯುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಜಾತ್ರೋತ್ಸವ ಪ್ರಯುಕ್ತ ಪ್ರತಿ ದಿನ ನಡೆಯುವ ಅನ್ನದಾನಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಅಕ್ಕಿ ರೂಪದಲ್ಲಿ ಸಂಗ್ರಹ ಆದ 9 ಕ್ವಿಂಟಾಲ್ ಅಕ್ಕಿಯನ್ನು ಹೊರಕಾಣಿಕೆಯಾಗಿ ಶ್ರೀ ರಾಮಕ್ಷೇತ್ರಕ್ಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಧರ್ಮಸ್ಥಳ, ಪ್ರಕಾಶ್ ಪೂಜಾರಿ, ರಘು ದೊಂಡೊಲೆ ಮೊದಲದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here