ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ದಿನವನ್ನು ಆಚರಿಸಲಾಯಿತು.

ದೀನ ದಲಿತರ ಉದ್ಧಾರಕ ಭೀಮರಾವ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಂಬೇಡ್ಕರ್ ರವರ ಜೀವನ ಆದರ್ಶ ತಿಳಿಸಿದರು.

ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಸಹಶಿಕ್ಷಕಿ ಪ್ರೀತ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here