ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಭೇಟಿ

0

ಓಡೀಲು: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಎ.14ರಂದು ಉಡುಪಿ ಪೇಜಾವರ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶಶಿಧರ ಶೆಟ್ಟಿ ನವಶಕ್ತಿ, ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾ‌ರ್ ಜೈನ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ ಕೋಶಾಧಿಕಾರಿ ವಸಂತಗೌಡ, ಸೇವಾ ಸಮಿತಿಯ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಹಾಗೂ ಸಮಿತಿಯ ಸಂಚಾಲಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here