ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.14ರಂದು ಬೆಳಿಗ್ಗೆ ನವ ದುರ್ಗಾ ಹೋಮ, ನವ ದುರ್ಗೆಯರಿಗೆವಿಶೇಷ ಅಲಂಕಾರ ಪೂಜೆ, ರಾತ್ರಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಚಂದ್ರ ಮಂಡಲ ರಥೋತ್ಸವ ನಡೆಯಿತು.

LEAVE A REPLY

Please enter your comment!
Please enter your name here