ಬೆಳ್ತಂಗಡಿ ಲಾಯಿಲ ಪ್ರಸನ್ನ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

0

ಬೆಳ್ತಂಗಡಿ: ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತಿಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಪಡೆದಿದೆ.

ವಿದ್ಯಾರ್ಥಿಗಳಾದ ಆಲಿಷಾ ಬಕ್ಕರ್- 575, ವಸಂತ್ ಕುಮಾರ್ -558, ಯಶವಂತ್ ಎಂ ಎಸ್ – 544 ಅಂಕಗಳನ್ನು ಪಡೆದಿದ್ದು – ಕಾಲೇಜಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮಹಮ್ಮದ್ ಆಸಿಫ್- 512 ಹಾಗೂ ದೀಕ್ಷಿತ್ ಪಿ ಯನ್- 510 ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಾತಿಮಾ ಶೀಬಾ- 511 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here