

ಇಳಂತಿಲ: ಅಂಡೆತಡ್ಕ ಸ.ಉ.ಪ್ರಾ.ಶಾಲೆಯಲ್ಲಿ ಎ.14ರಂದು ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಮುಖೋಪಾಧ್ಯಯ ಕೃಷ್ಣಪ್ಪ ಪೂಜಾರಿಯವರು ಅಂಬೇಡ್ಕರ್ ರವರ ಜೀವನ ಹಾಗೂ ಹೋರಾಟದ ಬಗ್ಗೆ ತಿಳಿಸಿದರು.
ಶಿಕ್ಷಕರುಗಳಾದ ಅಣ್ಣಪ್ಪ ನಾಯ್ಕ ಎಮ್, ನಯನ ಪಿ, ಭವ್ಯ ಎಸ್, ಅಕ್ಷಯ ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.