ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಗೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

0

ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಗೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಎ.13ರ ಸಂಕ್ರಮಣದಂದು ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here