ಕಳಿಯ: ಗೋವಿಂದೂರುವಿನಲ್ಲಿ ಗುಡ್ಡಕ್ಕೆ ಬೆಂಕಿ- ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರಿಂದ ಕಾರ್ಯಾಚರಣೆ

0

ಕಳಿಯ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದು ಹಾನಿಯಾಗಿದೆ.

ಕೂಡಲೇ ಆದರ್ಶ್ ಕೊರೆಯಾ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಮತ್ತು ಲತೀಫ್ ಪರಿಮ ರವರಿಗೆ ಮಾಹಿತಿ ನೀಡಿ ಅಗ್ನಿಶಾಮಕ ದಳದವರನ್ನು ಕರೆಸಿ ಬೆಂಕಿ ನಂದಿಸಿದರು.

ಸ್ಥಳೀಯರಾದ ಹಮೀದ್ ಜಿ.ಡಿ. ಮನ್ಸೂರ್, ರಫೀಕ್, ಅವಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here