ಶ್ರೀ ರಾಮ ಕ್ಷೇತ್ರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಭೇಟಿ

0

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಎ.16ರಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದರು.

ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗೌರವಿಸಿದರು.

LEAVE A REPLY

Please enter your comment!
Please enter your name here