Site icon Suddi Belthangady

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಬಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ಇವರನ್ನು ಜಿಲ್ಲಾದ್ಯಕ್ಷ ಶಾಹುಲ್ ಹಮೀದ್ ಕೆ.ಕೆ ನೇಮಕಗೊಳಿಸಿದ್ದಾರೆ.

ಇವರು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಸದಸ್ಯರಾಗಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Exit mobile version